ಮನೆಗೆ ಹೋದ್ರೆ ತಾಯಿ ಸ್ನಾನ ಮಾಡಿಸ್ತಾಳೆ ಎಂದು ನಿಲ್ಲಿಸಿದ್ದ ಕಾರಿನಲ್ಲಿ ಅಡಗಿ ಕುಳಿತ 5 ವರ್ಷದ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಗುಜರಾತ್ನ ಜುನಾಗಢದಲ್ಲಿ ನಡೆದಿದೆ.