10 ವರ್ಷಗಳಿಂದ ಒಂದು ಕುಟುಂಬವನ್ನು ಬಹಿಷ್ಕರಿಸಲಾಗಿತ್ತು. ಎಚ್ಚೆತ್ತ ತಹಶೀಲ್ದಾರ್ ಉದಯ್ ಕುಮಾರ್ ಹಾರವಾಡ ಗ್ರಾಮಕ್ಕೆ ತೆರಳಿ ಕೂಡಲೇ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ಗ್ರಾಮದಲ್ಲಿ ಸಂಧಾನ ಸಭೆ ನಡೆಸೋದಾಗಿ ಹೇಳಿದ್ರು. ಹಾರವಾಡ ಗ್ರಾಮದಲ್ಲಿ ಬಂಟಾ ಗೌಡ ಕುಟುಂಬಕ್ಕೆ ಕಳೆದ 10 ವರ್ಷಗಳಿಂದ ಬಹಿಷ್ಕಾರ ಹೇರಲಾಗಿತ್ತು. ಬಂಟಾ ಗೌಡನ ಮಗನ ಮದುವೆಗೆ ಊರ ಗೌಡನನ್ನು ಕರೆದಿಲ್ಲ ಎಂಬ ಕಾರಣಕ್ಕೆ ಬಹಿಷ್ಕಾರ ಹೇರಲಾಗಿತ್ತು. ಆನಂದ ಗೌಡ ಮತ್ತು ಬಂಟಾ ಗೌಡ ಒಂದೇ