ರಾಜ್ಯದಾದ್ಯಂತ ಬಿಪಿಎಲ್ ಕಾರ್ಡ್ ಗೆ ಫುಲ್ ಡಿಮ್ಯಾಂಡ್ ಶುರುವಾಗಿದೆ. ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ಜನ ಸೈಬರ್ ಸೆಂಟರ್ ಗಳತ್ತ ಮುಖ ಮಾಡುತ್ತಿದ್ದಾರೆ, ಆದ್ರೆ ಬಿಬಿಎಲ್ ಅಪ್ಲಿಕೇಶನ್ ಕ್ಲೋಸ್ ಆಗಿದೆ .ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ಜನ ಸೈಬರ್ ಸೆಂಟರ್ ಗಳತ್ತ ಮುಖ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರ್ತಿದ್ದಂತೆ, ಚುನಾವಣೆ ಸಂದರ್ಭದಲ್ಲಿ ತಾವು ನೀಡಿದ್ದ ಐದು ಗ್ಯಾರಂಟಿಗಳ ಲಾಭವನ್ನ ಪಡೆಯಲು ಜನ ಉತ್ಸುಕರಾಗಿದ್ದಾರೆ. ಇದೀಗಾ