ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ರಾತ್ರಿ ಹೊತ್ತು ಬೈಕ್ ಸಂಚಾರ ನಿಷೇಧ ಹೇರಲಾಗಿದೆ. ಅಷ್ಟೇ ಅಲ್ಲದೆ ಬೈಕ್ ನಲ್ಲಿ ಯುವಕರು ಇಬ್ಬರು ಸಂಚರಿಸದಂತೆ ಕ್ರಮ ಕೈಗೊಳ್ಳಲಾಗಿದೆ. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಜಬೀವುಲ್ಲಾ, ರೆಹಮಾನ್, ನದೀಂ,ರೆಹಮಾನ್ ಬಂಧಿತ ಆರೋಪಿಗಳು. ಆರೋಪಿ ಜಬೀವುಲ್ಲಾ, ಪ್ರೇಮ್ ಸಿಂಗ್ ಗೆ ಚಾಕು ಇರಿದಿದ್ದ. ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೈಕ್ ನಲ್ಲಿ