ಬೆಂಗಳೂರು : ಬೆಂಗಳೂರಿನಲ್ಲಿ ಟ್ರಾಫಿಕ್ ಅಲರ್ಟ್ ಆಗಿದ್ದು, ಅನಗತ್ಯ ವಾಹನ ಸಂಚಾರಕ್ಕೆ ಬ್ರೇಕ್ ಹಾಕಲು ಪೊಲೀಸರು ಮುಂದಾಗಿದ್ದಾರೆ.