ಸಿಬಿಐ ತನಿಖೆ ನಡೆಸುವುದಕ್ಕೆ ರಾಜ್ಯದಲ್ಲಿ ಜಾರಿಯಲ್ಲಿದ್ದ ಇದ್ದ ಮುಕ್ತ ಸಮ್ಮತಿಗೆ ಬ್ರೇಕ್ ಬೀಳುವ ಸಮಯ ಹತ್ತಿರವಾದಂತಿದೆ.ಈಗಾಗಲೇ ಆಂಧ್ರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲಿ ಸಿಬಿಐಗೆ ಇದ್ದ ಮುಕ್ತ ಸಮ್ಮತಿಗೆ ಕಡಿವಾಣ ಹಾಕಲಾಗಿದೆ. ಅದೇ ಮಾದರಿಯನ್ನು ಕರ್ನಾಟಕ ಅನುಸರಿಸಲಿದೆ ಎನ್ನಲಾಗುತ್ತಿದೆ.ಸಿಬಿಐ ದುರ್ಬಳಕೆ ಆಗುತ್ತದೆ ಎಂದು ಆರೋಪಿಸಿ ಸಿಬಿಐ ತನಿಖೆ ನಡೆಸುವುದಕ್ಕೆ ಇದ್ದ ಮುಕ್ತ ಸಮ್ಮತಿಯನ್ನು ಮಮತಾ ಬ್ಯಾನರ್ಜಿ ವಾಪಸ್ ಪಡೆದ ಹಿನ್ನಲೆಯಲ್ಲಿ ದಾವಣಗೆರೆಯಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಸೂಕ್ತ ಸಮಯದಲ್ಲಿ