ಮಂಡ್ಯ : ಶ್ರೀರಂಗಪಟ್ಟಣ ತಾಲೂಕಿನ ಸುತ್ತಮುತ್ತಲ ಅಕ್ರಮ ಗಣಿಗಾರಿಕೆ ಪ್ರದೇಶದಲ್ಲಿ ಒಂದು ತಿಂಗಳುಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಪ್ರದೇಶಗಳಲ್ಲಿ ಹೆಚ್ಚಿನ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು. ಇದರಿಂದ ಪರಿಸರ ನಾಶವಾಗುವುದರ ಜೊತೆಗೆ ಸಾರ್ವಜನಿಕರಿಗೂ ಸಾಕಷ್ಟು ತೊಂದರೆ ಆಗುತ್ತಿತ್ತು. ಆದ್ದರಿಂದ ಇದರಿಂದ ಬೇಸತ್ತ ಜನರು ಮತ್ತು ಗಣಿ ಇಲಾಖೆ ಅಧಿಕಾರಿಗಳು ದೂರು ನೀಡಿದ ಹಿನ್ನಲೆ ಸೆ. 09 ರಿಂದ ಅ. 08ರವರೆಗೆ ಅಕ್ರಮ ಗಣಿಗಾರಿಕೆ ನಡೆಯುವ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡುವಂತೆ