ನಗರದಲ್ಲಿ ಕೊರೊನಾ ಒಂದು ಕಡೆಯಾದ್ರೆ ಮತ್ತೊಂದು ಕಡೆ ಒಮಿಕ್ರಾನ್ ಭೀತಿ ಹೆಚ್ಚಾಗಿದೆ. ಹೀಗಾಗಿ ಹೊಸ ವರ್ಷ ಹಾಗೂ ಕ್ರಿಸ್ ಮಸ್ ಆಚರಣೆಗೆ ಅವಕಾಶ ಕೊಡಬೇಕೋ ಬೇಡ್ವೋ ಅನ್ನೋ ಚರ್ಚೆ ಆರಂಭವಾಗಿದೆ. ಈ ವಿಚಾರವಾಗಿ ಇಂದು ಮಾತನಾಡಿದ ಡಿ.ಸಿ.ಮಂಜುನಾಥ್, ಹೊಸ ವರ್ಷ, ಕ್ರಿಸ್ ಮಸ್ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಡಿಸೈಡ್ ಮಾಡಿ ಸರ್ಕಾರಕ್ಕೆ ಹೇಳಲಿದ್ದಾರೆ. ಸಿಎಂ ನೀಡಿದ ಆದೇಶ ನಾವು ಪಾಲನೆ ಮಾಡ್ತೇವೆ. ಆದರೆ ನಾನು ಮನವಿ ಮಾಡ್ತೀನಿ. ಜನರು