ಬೆಳಗಾವಿ: ಕೊಳವೆ ಬಾವಿಗೆ ಬಿದ್ದ 6 ವರ್ಷದ ಬಾಲಕಿ ಕಾವೇರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಸುಮಾರು 20 ಅಡಿ ಆಳದಲ್ಲಿ ಮಗುವಿನ ಬಟ್ಟೆ ಪತ್ತೆಯಾಗಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ. ಆಟವಾಡುತ್ತಿದ್ದ ಮಗು ನಿನ್ನೆ ಕೊಳವೆ ಬಾವಿಗೆ ಬಿದ್ದಿತ್ತು. ರಾತ್ರಿಯಿಂದಲೂ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸಿಬ್ಬಂದಿ, ಕೊಳವೆ ಬಾವಿ ಪಕ್ಕದಲ್ಲೇ ಇನ್ನೊಂದು ಬಾವಿ ಕೊರೆಯಲಾಗುತ್ತಿದೆ. ಈಗಾಗಲೇ 12 ರಿಂದ 13 ಅಡಿ ಆಳದ ಗುಂಡಿ ಕೊರೆಯಲಾಗಿದೆ.ಮಗುವಿನ ಸ್ಥಿತಿ ಗತಿ ಬಗ್ಗೆ