ಲಂಚ ಪಡೆಯುತ್ತಿದ್ದ ಅಧಿಕಾರಿ ರೆಡ್ ಹ್ಯಾಂಡ್ ಸಿಕ್ಕಿಬಿದ್ದ!

ಕೋಲಾರ, ಗುರುವಾರ, 14 ಫೆಬ್ರವರಿ 2019 (15:11 IST)

ಪಡೆಯುತ್ತಿದ್ದ ಅಧಿಕಾರಿಯೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ.

18 ಸಾವಿರ ಲಂಚ ಪಡೆಯುವ ವೇಳೆ ಕೋಲಾರ ತಾಲ್ಲೂಕು ಬಿಸಿಎಂ ವಿಸ್ತರಣಾಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

 ಕೋಲಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿದೆ.  ತಾಲ್ಲೂಕು ವಿಸ್ತರಣಾಧಿಕಾರಿ ಮಂಜುನಾಥ್ 18 ಸಾವಿರ ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದವರು.

ಹಾಸ್ಟೆಲ್ ಗಳಿಗೆ ನೀರು ಸರಬರಾಜು ಮಾಡಿದ 93 ಸಾವಿರ ಬಿಲ್ ಪಾಸ್ ಮಾಡಲು 18 ಸಾವಿರ ಹಣ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿದೆ.

ದೂರುದಾರ ಮಂಜುನಾಥ್ ಎಂಬುವರು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ ಹಿನ್ನಲೆ ಈ ದಾಳಿ ನಡೆದಿದೆ. ಎಸಿಬಿ ಡಿಎಸ್ಪಿ‌ ಪುರುಷೋತ್ತಮ್  ನೇತೃತ್ವದಲ್ಲಿ ದಾಳಿ ನಡೆದದ್ದು, ಲಂಚ ಪಡೆದ ಅಧಿಕಾರಿ ಮಂಜುನಾಥ್ ಅವರನ್ನ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಜೆಡಿಎಸ್ ಕಾರ್ಯಕರ್ತರ ವಿರುದ್ಧ ಬಿಸಿಲೂರಿನಲ್ಲಿ ಬೀದಿಗಿಳಿದ ಬಿಜೆಪಿ

ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ ಖಂಡಿಸಿ ಬಿಸಿಲೂರಿನಲ್ಲಿ ಬಿಜೆಪಿ ...

news

ಇಂದು ಸಿಂಧನೂರಿಗೆ ಅಮಿತ್ ಶಾ ಆಗಮನ

ಬಿಸಿಲನಾಡು ರಾಯಚೂರು ಜಿಲ್ಲೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಇಂದು ಭೇಟಿ ನೀಡಲಿದ್ದಾರೆ.

news

ಶಾಸಕ ಪ್ರೀತಂಗೌಡಗೆ ರಕ್ಷಣೆ ನೀಡಬೇಕೆಂದವರಾರು?

ಹಾಸನ ಬಿಜೆಪಿ ಶಾಸಕ ಪ್ರೀತಮ್ ಗೌಡ ಮನೆ ಮೇಲೆ ಕಲ್ಲು ತೂರಾಟ ದಿನದಿನಕ್ಕೆ ಹೊಸ ತಿರುವು ...

news

ಶಾಸಕರ ಮನೆ ಮೇಲೆ ಕಲ್ಲು ತೂರಿದವನ ಮೇಲೆ ಥಳಿತಕ್ಕೆ ವಿರೋಧ

ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಬೆಂಬಲಿಗ ರಾಹುಲ್ ಕಿಣಿ ಮೇಲೆ ...