ಚಿಕ್ಕಬಳ್ಳಾಪುರ : ಮೊನ್ನೆ ಮೊನ್ನೆಯಷ್ಟೇ ಮೈಸೂರಿನಲ್ಲಿ ತಾಳಿ ಕಟ್ಟೋ ಕೊನೆ ಘಳಿಗೆಯಲ್ಲಿ ವಧು ತಲೆ ಸುತ್ತಿ ಬಿದ್ದು ನಾಟಕ ಮಾಡುವ ಮೂಲಕ ಮದುವೆ ಮುರಿದಿದ್ದಳು. ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥದಲ್ಲೂ ರಾತ್ರಿ ಆರತಕ್ಷತೆಯಲ್ಲಿ ಭಾಗಿಯಾದ ವಧು ರಾತ್ರೋ ರಾತ್ರಿ ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದು, ಮದುವೆ ಮುರಿದುಬಿದ್ದಿದೆ.ಹೌದು ಗೌರಿಬಿದನೂರು ನಾಗರೆಡ್ಡಿ ಬಡಾವಣೆಯ ವಧು ವೆನ್ನಲ ಹಾಗೂ ಕರೇಕಲ್ಲಹಳ್ಳಿಯ ವರ ಸುರೇಶ್ ಮದುವೆ ನಿಶ್ಚಯವಾಗಿತ್ತು. ಗುರು ಹಿರಿಯರ