ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಸ್ಥಾನಕ್ಕೆ ಬ್ರೆಜೇಶ್ ಕಾಳಪ್ಪ ರಾಜೀನಾಮೆ ನೀಡಿರುವುದಕ್ಕೆ ಬಿಜೆಪಿ ವಕ್ತಾರ ಸುರೇಶ್ ಕುಮಾರ್ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ವ್ಯಂಗ್ಯವಾಗಿ ಸ್ಟೇಟಸ್ ಹಾಕಿದ್ದಾರೆ.