ಬೆಂಗಳೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದ(ಟ್ರಾಯ್) ಹೊಸ ದರ ನಿಗದಿ ನಿಯಮವನ್ನು ಖಂಡಿಸಿ ಮತ್ತು ಕೇಬಲ್ ಆಪರೇಟರ್ ಗಳ ಉಳಿವಿಗಾಗಿ ಜನವರಿ 24ರಂದು ರಾಜ್ಯಾದ್ಯಂತ ಕೇಬಲ್ ಬಂದ್ ಆಗಲಿದ್ದು, ಅಂದು ಬೆಳಗ್ಗೆ 6 ರಿಂದ ರಾತ್ರಿ 10ರವರೆಗೆ ಕೇಬಲ್ ಪ್ರಸಾರ ಸ್ಥಗಿತಗೊಳ್ಳಲಿದೆ. ಹೌದು. ರಾಜ್ಯ ಕೇಬಲ್ ಆಪರೇಟರ್ಸ್ ಅಸೋಸಿಯೇಷನ್ ಸಭೆ ನಡೆಸಿ ಒಮ್ಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಈ ಬಗ್ಗೆ ಮಾತನಾಡಿದ ರಾಜ್ಯ ಕೇಬಲ್ ಅಸೋಸಿಯೇಷನ್ ಅಧ್ಯಕ್ಷರು, ಟ್ರಾಯ್ ನ