ಕಳ್ಳರು ಹಾಡಹಗಲೇ ಮನೆಗೆ ನುಗ್ಗಿ ದರೋಡೆ ಮಾಡಿರುವ ಘಟನೆ ಆನೇಕಲ್ನ ಲಕ್ಷ್ಮೀನಗರ ಬಡಾವಣೆಯಲ್ಲಿ ನಡೆದಿದೆ.. ಲಕ್ಷ್ಮೀನಗರ ನಿವಾಸಿ ಭಾಗ್ಯಲಕ್ಷ್ಮಿ ಮನೆಯಲ್ಲಿ ಕಳ್ಳತನ ಮಾಡಿದ್ದಾರೆ.