KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ರನ್ನು ಮುಖ್ಯಮಂತ್ರಿ ಮಾಡಿ ಎಂದು ಡಿಕೆಶಿ ಪರ ಸಂಸದ, ಸಹೋದರ ಡಿ.ಕೆ ಸುರೇಶ್ ತೀವ್ರ ಲಾಬಿ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲರನ್ನು ಭೇಟಿ ಮಾಡಿದ ಸಂಸದ ಡಿ.ಕೆ ಸುರೇಶ್, ಡಿಕೆಶಿಯನ್ನು ಸಿಎಂ ಮಾಡಿ ಎಂದು ಮನವಿ ಮಾಡಿದ್ದಾರೆ.