ಮಂಗಳೂರು : ಮಲಗಿದ್ದ ಪತಿಯನ್ನು ಪತ್ನಿಯೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಅಬಂನ್ ಕರೆ ಮನೆಯಲ್ಲಿ ಬೇಬಿ ಪೊಟ್ಟಸ್ (55)ನನ್ನು ಪತ್ನಿ ನಲ್ಲಮ್ಮ(50) ಕೊಲೆ ಮಾಡಿದ್ದಾಳೆ.ಕ್ಷುಲ್ಲಕ ಕಾರಣಕ್ಕಾಗಿ ಪತಿಯ ಕೊಲೆ ಮಾಡಿ ಬಳಿಕ ನಲ್ಲಮ್ಮ ಕತ್ತಿ ಹಿಡಿದು ಕುಳಿತ್ತಿದ್ದಳು. ಇದನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ವಿಷಯವನ್ನು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬೆಳ್ತಂಗಡಿ