ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಬಹುತೇಕ ಬಿಜೆಪಿ ರೆಬಲ್ ನಾಯಕರು ನಿರಾಕರಿಸಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಭಾರೀ ಮುಖಭಂಗಕ್ಕೆ ಕಾರಣವಾಗಿದೆ. ನಿಗಮದ ಅಧ್ಯಕ್ಷ ಸ್ಥಾನವನ್ನು ನಿರಾಕರಿಸಿದ್ದಾರೆ ರಾಜು ಕಾಗೆ. ಬಿಜೆಪಿ ಸರ್ಕಾರ ನೀಡಿರುವ ನಿಗಮ ಸ್ಥಾನವನ್ನು ನಾನು ಸ್ವೀಕರಿಸಲ್ಲ. ರಾಜ್ಯದಲ್ಲಿ ಬಿಜೆಪಿ ಪಕ್ಷ ಆಡಳಿತದಲ್ಲಿದ್ದು, ಸರ್ಕಾರ ನನಗೆ ನೀಡಿರುವ ನಿಗಮ ಸ್ಥಾನ ಅಳುವ ಮಕ್ಕಳಿಗೆ ಚಾಕಲೇಟ್ ಕೊಟ್ಟಂತಾಗಿದೆ. ಇದನ್ನು ಯಾವುದೇ ಕಾರಣಕ್ಕೆ ಸ್ವೀಕರಿಸುವದಿಲ್ಲ.ಬೇರೆಯವರನ್ನು ಪಕ್ಷಕ್ಕೆ ತಂದು ಅವರ ಪರ ಪ್ರಚಾರಕ್ಕಾಗಿ ನಾನು