ಬೆಂಗಳೂರು : ವಿದೇಶಿ ಪ್ರವಾಸದಲ್ಲಿರುವ ಸಿಎಂ ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಪುಲ್ ಗರಂ ಆಗಿದ್ದಾರೆ. ಸಿಎಂ ಹಾಗೂ ಶಾಸಕರು ಹೊಸ ವರ್ಷದ ಆಚರಣೆ ಮಾಡಲು ವಿದೇಶಕ್ಕೆ ತೆರಳಿದ್ದು, ಈ ಬಗ್ಗೆ ಮಾತನಾಡಿದ ಬಿ.ಎಸ್. ಯಡಿಯೂರಪ್ಪ ಅವರು, ರೈತರ ಹಿತಕಾಯಬೇಕಾದವರು ವಿದೇಶದಲ್ಲಿದ್ದಾರೆ ಎಂದು ಸಿಎಂ ವಿರುದ್ಧ ಪುಲ್ ಗರಂ ಆಗಿದ್ದಾರೆ. ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಅಧಿಕಾರಸ್ಥರು ವಿದೇಶದಲ್ಲಿ ಮೋಜು ಮಸ್ತಿಗೆ ತೆರಳಿದ್ದಾರೆ. ಮಗನ