ಸಿಎಂ ರಾಜಾಹುಲಿ ಯಲ್ಲ ಹೆಣ್ಣು ಹುಲಿ ಅಂತಾ ಶಾಸಕರೊಬ್ಬರು ವ್ಯಂಗ್ಯವಾಡಿದ್ದಾರೆ.ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ, ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ.ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರ ಅನುದಾನವನ್ನ ಕಡಿತಗೊಳಿಸಿರೋ ಬಿಜೆಪಿ ಸರ್ಕಾರದ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿದ್ರು. ಹೈದ್ರಾಬಾದ್ ಕರ್ನಾಟಕ ಮಂಡಳಿಯನ್ನ ಕಲ್ಯಾಣ ಕರ್ನಾಟಕ ಅಂತಾ ಹೆಸರು ಬದಲಿಸಿರೋದು ಸ್ವಾಗತಾರ್ಹ.ಆದ್ರೆ ಪ್ರದೇಶಾಭಿವೃದ್ಧಿಗೆ ಮೀಸಲಿದ್ದ 4 ಕೋಟಿ ರೂಪಾಯಿ ಕಡಿತಗೊಳಿಸಲಾಗಿದೆ. ಅಲ್ದೆ,