ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಬಂದಿದೆ. ರಾಜ್ಯದಲ್ಲಿಯೂ ಬಿಜೆಪಿ ಸರಕಾರ ಬರಲಿದ್ದು, ಯಡಿಯೂರಪ್ಪ ಮುಂದಿನ ಸಿಎಂ ಆಗಲಿದ್ದಾರೆ. ಹೀಗಂತ ಸಂಸದರೊಬ್ಬರು ಹೇಳಿದ್ದಾರೆ.ಈಗ ಬಿಜೆಪಿ ಕಾರ್ಯಕರ್ತರು ಒಂದು ಕಡೆಯಿಂದ ಮತ್ತೊಂದು ಕಡೆ ಪ್ರಯಾಣಿಸಲು ಎಸಿ ಸ್ಲೀಪರ್ ಕೋಚ್, ಬಸ್ ಗಳಿವೆ. ಆದರೆ ರೈಲ್ವೆ ಸ್ಟೇಷನ್ ನಲ್ಲಿ ಬೋಗಿಗಳನ್ಮು ಕ್ಲೀನ್ ಮಾಡಲು ಬಳಸುವ ನೀರಿನಲ್ಲಿ ಸ್ನಾನ ಮಾಡಿ ಪಕ್ಷ ಕಟ್ಟಿದವರು ಅನಂತಕುಮಾರ್ ಮತ್ತು ಯಡಿಯೂರಪ್ಪನವರು. ಹೀಗಂತ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ