ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ಮನ್ ಕಿ ಬಾತ್ ನ್ನುಕಾಮ್ ಕಿ ಬಾತ್ ಅಂತಾ ಅಣಕಿಸಿದ ಸಿಎಂ ಸಿದ್ದರಾಮಯ್ಯ ನಡವಳಿಕೆ ಖಂಡಿಸುತ್ತೇನೆ. ಇದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.