ಬೆಂಗಳೂರು : ಈಗಾಗಲೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಅವರು ಇದೀಗ ವಿಶ್ವಾಸ ಮತಯಾಚನೆ ಮಾಡದೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.