ಒಂದೆಡೆ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ಕಸರತ್ತು ಜೋರಾಗಿತದ್ದರೆ, ಇನ್ನೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷರು ಕೇರಳಕ್ಕೆ ಹೋಗುತ್ತಿರುವುದು ಕುತೂಹಲ ಮೂಡಿಸಿದೆ. ಬೆಳಗಾವಿಯಲ್ಲಿ ಡಿ. 10 ರಂದು ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನಕ್ಕೂ ಮುನ್ನ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳ ಸಾಧ್ಯತೆಗಳು ಗೋಚರಿಸುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿಶ್ರಾಂತಿ ನೆಪದಲ್ಲಿ ಕೇರಳಕ್ಕೆ ತೆರಳುತ್ತಿರುವುದು ಕುತೂಹಲ ಮೂಡಿಸಿದೆ.ಮುಂದಿನ ವಿಧಾನಮಂಡಲದ ಅಧಿವೇಶನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಹಾಗೂ