ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರದ ಸ್ಥಿರತೆ ಬಗ್ಗೆ ಪ್ರಶ್ನೆಗಳು ಎದ್ದಿರುವ ಬೆನ್ನಲ್ಲೇ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ ಆಪ್ತ ಲೆಹರ್ ಸಿಂಗ್ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.