ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲಿ ಸೂಕ್ತ ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಶಾಸಕರಿಗೆ ಹಣದ ಅಮಿಷವೊಡ್ಡಿ ಬಿಜೆಪಿಗೆ ಸೆಳೆಯುತ್ತಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪವನ್ನು ಬಿಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ.ಬಿಎಸ್ ವೈ ನಮ್ಮ ಶಾಸಕರಿಗೆ 50, 100 ಕೋಟಿ ರೂ. ಕೊಡುತ್ತೇನೆ, ನಮ್ಮ ಜತೆ ಬನ್ನಿ ಎನ್ನುತ್ತಿದ್ದಾರೆ. ಇನ್ನೊಂದೆಡೆ ಪ್ರಧಾನಿ ಮೋದಿ ಕಪ್ಪು ಹಣ ಬ್ಯಾನ್ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.ಇದಕ್ಕೆ ಪ್ರತಿಕ್ರಿಯಿಸಿರುವ ಬಿಎಸ್ ವೈ ನಾವು