ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ನಿನ್ನೆಯೇ ಆಗಮಿಸಿರುವ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಸ್ವತಃ ಸಿಎಂ ಸಿದ್ದರಾಮಯ್ಯ, ಬಿಜೆಪಿ ಘಟಾನುಘಟಿ ನಾಯಕರು ತೆರಳಿರದೂ ರಾಜ್ಯಾಧ್ಯಕ್ಷ ಬಿಎಸ್ ವೈ ತೆರಳಿಲ್ಲ! ಶಿವಮೊಗ್ಗದಲ್ಲಿ ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿರುವ ಬಿಎಸ್ ವೈ ತವರಿಗೆ ಆಗಮಿಸಿದ ಪ್ರಧಾನಿ ಮೋದಿಯನ್ನು ಭೇಟಿಯಾಗಿಲ್ಲ.ನಿನ್ನೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ವಜುಬಾಯಿ ವಾಲಾ, ಕೇಂದ್ರ ಸಚಿವ ಅನಂತ ಕುಮಾರ್, ಡಿಜಿಪಿ ನೀಲಮಣಿ