ಬೆಂಗಳೂರು: ಇಂದು ರಾಜ್ಯ ವಿಧಾನಸಭೆ ಅಧಿವೇಶನ ಆರಂಭವಾಗಲಿದ್ದು, ಸಮ್ಮಿಶ್ರ ಸರ್ಕಾರ ಹೊಸ ಬಜೆಟ್ ಮಂಡಿಸಲಿದೆ. ಅಧಿವೇಶನ ಎಂದ ಮೇಲೆ ಪ್ರತಿಪಕ್ಷಗಳು ಒಂದಲ್ಲಾ ಒಂದು ಕಾರಣಕ್ಕೆ ತಗಾದೆ ತೆಗೆಯುವುದು ಸಾಮಾನ್ಯ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ, ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಸರ್ಕಾರ ಒಳ್ಳೆ ಕೆಲಸ ಮಾಡಿದ್ರೆ ನಮ್ಮ ಸಹಕಾರ ಇದ್ದೇ ಇರುತ್ತದೆ ಎಂದಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ಸಿಎಂ ಹೇಳಿದ್ದಾರೆ. ನೋಡೋಣ, ಬಜೆಟ್