ಬೆಂಗಳೂರು: ಪ್ರತಿಷ್ಠಿತ ಏರ್ ಶೋ 2019 ರ ಕಾರ್ಯಕ್ರಮವನ್ನು ಬೆಂಗಳೂರಿನಿಂದ ಲಕ್ನೋಗೆ ಸ್ಥಳಾಂತರಿಸಲಾಗುತ್ತದೆ ಎಂಬ ವರದಿಗಳ ಬೆನ್ನಲ್ಲೇ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಪ್ರತಿ ವರ್ಷದ ಪದ್ಧತಿಗೆ ತಿಲಾಂಜಲಿ ಇಟ್ಟು ಬೆಂಗಳೂರಿನಿಂದ ಲಕ್ನೋಗೆ ಸ್ಥಳಾಂತರಿಸಲು ಯೋಜನೆ ನಡೆಯುತ್ತಿದೆ ಎಂದು ಸುದ್ದಿಗಳು ಬಂದಿತ್ತು. ಈ ಬಗ್ಗೆ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು.ಈ ಬಗ್ಗೆ