ಬೆಂಗಳೂರು: ವಿಧಾನಸಭೆ ಚುನಾವಣೆಯೇ ಇನ್ನೂ ಮುಗಿದಿಲ್ಲ. ಯಾರು ಗೆಲ್ಲುತ್ತಾರೆ ಎಂಬುದೇ ಇನ್ನೂ ಗೊತ್ತಾಗಿಲ್ಲ. ಅದಕ್ಕಿಂತ ಮೊದಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪ್ರಮಾಣವಚನದ ಬಗ್ಗೆ ಮಾತನಾಡಲು ಶುರು ಮಾಡಿದ್ದಾರೆ!