ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮ ಮಾಡಲು ಹೊರಟೇ ತಮ್ಮ ಹಿಂದಿನ ಸರ್ಕಾರ ತಪ್ಪು ಮಾಡಿತು ಎಂದು ಸಚಿವ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆಗೆ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅಚ್ಚರಿಯ ಪ್ರತಿಕ್ರಿಯೆ ನೀಡಿದ್ದಾರೆ.ಬೀದರ್ ನ ಐದು ಶಾಸಕರಲ್ಲಿ ನಾಲ್ವರೂ ಕಾಂಗ್ರೆಸ್ ನವರೇ. ಹೀಗಾಗಿ ಈ ಕಾರಣಕ್ಕೆ ಇಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿತು ಎಂದರೆ ಒಪ್ಪುವ ಮಾತಲ್ಲ. ಕಾಂಗ್ರೆಸ್ ಸೋಲಿಗೆ ಬೇರೆಯದೇ ಕಾರಣಗಳಿವೆ. ಡಿಕೆಶಿ ಹೇಳಿಕೆಯೇ ವಿಚಿತ್ರವಾಗಿದೆ ಎಂದು ಯಡಿಯೂರಪ್ಪ ಮಾಧ್ಯಮದವರಿಗೆ