ಹುಬ್ಬಳ್ಳಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ನಡೆಯುತ್ತಿರುವ ಹೋರಾಟದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಯಾವ ಸಿಎಂ ಕೂಡಾ ಎಚ್ ಡಿಕೆ ರೀತಿ ಉತ್ತರ ಕರ್ನಾಟಕ, ದ.ಕರ್ನಾಟಕ ಎಂದು ಪ್ರತ್ಯೇಕ ಮಾಡಿ ಹೇಳಿಕೆ ನೀಡಿರಲಿಲ್ಲ. ಅಖಂಡ ಕರ್ನಾಟಕ ನಿರ್ಮಾಣವಾದ ಬಳಿಕ ಇಂತಹದ್ದೊಂದು ಹೇಳಿಕೆ ನೀಡಿದ ಮೊದಲ ಸಿಎಂ ಎಂದು ಕುಮಾರಸ್ವಾಮಿ ವಿರುದ್ಧ ಬಿಎಸ್ ವೈ ವಾಗ್ದಾಳಿ ನಡೆಸಿದ್ದಾರೆ.ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ