ಬೆಂಗಳೂರು: ಹನುಮ ಜಯಂತಿ ಆಚರಣೆ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸಿಎಂ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.