ಬೆಂಗಳೂರು: ರಾಜ್ಯದಲ್ಲಿ ಹಿಂದೂಗಳ ಕೊಲೆಯಾಗುತ್ತಿದ್ದರೂ ಸಿಎಂ ಸಿದ್ದರಾಮಯ್ಯ ಮಾತ್ರ ತಲೆನೇ ಕೆಡಿಸಿಕೊಳ್ಳುತ್ತಿಲ್ಲ. ಅವರೊಬ್ಬರ ತಲೆತಿರುಕ ಸಿಎಂ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕನ್ನಡದಲ್ಲಿ ಪರೇಶ್ ಸಾವಿನ ಪ್ರಕರಣ ಹಿನ್ನಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನಲೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಪರೇಶ್ ಸಾವಿನ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು.ಪರೇಶ್ ಸಾವಿನ ಪ್ರಕರಣವನ್ನು ಕೇಂದ್ರ ಸಚಿವರ ಗಮನಕ್ಕೆ ತರುತ್ತೇವೆ. ಈ ಬಗ್ಗೆ ಪಾರ್ಲಿಮೆಂಟ್ ನಲ್ಲೂ ಪ್ರಸ್ತಾಪಿಸುತ್ತೇವೆ ಎಂದು