ಬೆಂಗಳೂರು: ಮಹದಾಯಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಸಿಎಂ ಮನೋಹರ್ ಪರಿಕ್ಕರ್ ಜತೆ ಮಾತುಕತೆ ಫಲಪ್ರದವಾದ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ಮೇಲೆ ಹರಿಹಾಯ್ದಿದ್ದಾರೆ. ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ಯಾಕೆ ಈ ವಿವಾದ ಬಗೆಹರಿಸುವ ಯತ್ನ ನಡೆಸಿಲ್ಲ ಎಂದು ಬಿಎಸ್ ವೈ ಪ್ರಶ್ನಿಸಿದ್ದಾರೆ. ಈಗ ಬಿಜೆಪಿ ನಾಯಕರು ಮಾತುಕತೆ ನಡೆಸಿದ್ದಕ್ಕದೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕರ ಮೇಲೆ ಬಿಸ್ ವೈ ಕಿಡಿಕಾರಿದ್ದಾರೆ. ಕಾಂಗ್ರೆಸ್ ನವರು