ಬೆಂಗಳೂರು: ದಕ್ಷಿಣ ಭಾರತದಲ್ಲಿ ಬಿಜೆಪಿಯ ಹೆಬ್ಬಾಗಿಲು ಮುಚ್ಚಿಸುತ್ತೇನೆ ಎಂಬ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ ದಕ್ಷಿಣ ಭಾರತದಲ್ಲಿ ಬಿಜೆಪಿ ಹೆಬ್ಬಾಗಿಲು ಮುಚ್ಚಿಸುತ್ತೇವೆ ಎನ್ನಲು ಅವರು ಯಾರು? ಅವರಿಗೆ ತಾಕತ್ತಿದ್ದರೆ ಮೂರು ಸಂಸತ್ ಸ್ಥಾನ ಗೆಲ್ಲಿಸಲಿ ನೋಡೋಣ. ಬರೀ 37 ಸೀಟು ಇಟ್ಟುಕೊಂಡು ಇಷ್ಟೆಲ್ಲಾ ಮಾತನಾಡುತ್ತಾರಾ? ಎಂದು ಬಿಎಸ್ ವೈ ವಾಗ್ದಾಳಿ ನಡೆಸಿದ್ದಾರೆ.ಮೊನ್ನೆಯಷ್ಟೇ