ಬೆಂಗಳೂರು: ರೈತರ ಸಾಲ ಮನ್ನಾ ವಿಚಾರದಲ್ಲಿ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸಿಎಂ ಕುಮಾರಸ್ವಾಮಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಅಧಿಕಾರಕ್ಕೆ ಬರುವ ಮೊದಲು ಕೂಡಲೇ ಸಾಲ ಮನ್ನಾ ಮಾಡ್ತೀವಿ ಎಂದಿದ್ದವರು ಈಗ ಕಾಂಗ್ರೆಸ್ ಜತೆ ಸಮ್ಮಿಶ್ರ ಸರ್ಕಾರವಾದ್ದರಿಂದ ನಮ್ಮದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಅಂತಿದ್ದಾರೆ. ಸರ್ಕಾರ ರಚಿಸುವಾಗಲೇ ಸಾಲಮನ್ನಾ ಮಾಡಿದರೆ ಮಾತ್ರ ಹೊಂದಾಣಿಕೆ ಎಂದು ಅಪ್ಪ-ಮಕ್ಕಳು ಹೇಳಬಹುದಿತ್ತು ಎಂದು ಬಿಜೆಪಿ ಯುವ ಮೋರ್ಚಾ ಸಭೆಯಲ್ಲಿ ಯಡಿಯೂರಪ್ಪ