ಧಾರವಾಡ: ಬಿಜೆಪಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನಮ್ಮ ಸರ್ಕಾರ ಬಂದರೆ ಶಾಸಕ ವಿನಯ್ ಕುಲಕರ್ಣಿ ಬಂಧನ ಶತಸ್ಸಿದ್ಧ ಎಂದಿದ್ದಾರೆ.ಬಿಜೆಪಿ ನಾಯಕ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಹೆಸರು ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಯಡಿಯೂರಪ್ಪ ಈ ರೀತಿ ಪ್ರಮಾಣ ಮಾಡಿದ್ದಾರೆ.ನಮ್ಮ ಸರ್ಕಾರ ಬಂದರೆ 30 ದಿನಗಳೊಳಗೆ ವಿನಯ್ ಕುಲಕರ್ಣಿ ಬಂಧಿಸಲಾಗುವುದು. ಯೋಗೀಶ್ ಗೌಡ ಭ್ರಷ್ಟ ವಿನಯ್ ಕುಲಕರ್ಣಿ ಕೆಲಸಗಳಿಗೆ ಅಡ್ಡಿ