ಬೆಂಗಳೂರು: ರಾಜ್ಯ ಪ್ರವಾಸ ಮಾಡಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜ್ಯಾದ್ಯಕ್ಷ ಬಿಎಸ್ ಯಡಿಯೂರಪ್ಪ ಕಿಡಿ ಕಾರಿದ್ದಾರೆ. ರಾಹುಲ್ ಗಾಂಧಿಗೂ ನಮ್ಮ ರಾಜ್ಯ ಪ್ರವಾಸಕ್ಕೂ ನಮಗೂ ಸಂಬಂಧವಿಲ್ಲ. ಅಷ್ಟಕ್ಕೂ ರಾಹುಲ್ ಗಾಂಧಿ ಮೊದಲು ಕರ್ನಾಟಕದಲ್ಲಿ ಏನು ನಡೆಯುತ್ತಿದೆ ಎಂದು ತಿಳಿದುಕೊಳ್ಳಲಿ. ಕರ್ನಾಟಕ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ತಿಳಿದುಕೊಳ್ಳಲಿ ಎಂದು ಬಿಎಸ್ ವೈ ಕಿಡಿ ಕಾರಿದ್ದಾರೆ.ಸಾಲಮನ್ನಾ ಮಾಡ್ತೀವಿ ಎಂದು ಈ ಮೈತ್ರಿ ಸರ್ಕಾರದವರು ಬಂದ ದಿನದಿಂದಲೂ