ನವದೆಹಲಿ: ದೆಹಲಿಗೆ ತೆರಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಬಿಜೆಪಿ ಸಂಸದರಿಗೆ ಬುಲಾವ್ ನೀಡಿದ್ದು, ತುರ್ತು ಸಭೆ ನಡೆಸಲಿದ್ದಾರೆ.ಸ್ಥಳೀಯ ಸಂಸ್ಥೆಗಳ ಚುನಾವಣೆ, ಲೋಕಸಭೆ ಚುನಾವಣೆ ಸೇರಿದಂತೆ ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಲು ಬಿಎಸ್ ವೈ ಸಂಸದರ ಸಭೆ ಕರೆದಿದ್ದಾರೆ.ಅದರ ಜತೆಗೆ ಇಂದು ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಭೇಟಿಗೂ ಸಮಯಾವಕಾಶ ಕೇಳಿದ್ದಾರೆ. ಚುನಾವಣೆಗಳ ತಯಾರಿ ಕುರಿತು ಈ ಸಂದರ್ಭದಲ್ಲಿ ಬಿಎಸ್ ವೈ ಅಮಿತ್ ಶಾ