ಮೈತ್ರಿ ಸರಕಾರದಲ್ಲಿ ಸಚಿವ ಸ್ಥಾನ ತೊರೆದಿದ್ದ ಬಿಎಸ್ಪಿ ಶಾಸಕ ಮತ್ತೊಮ್ಮೆ ನಾಟ್ ರೀಚೆಬಲ್ ಆಗುವ ಮೂಲಕ ಕೈ ಪಡೆ-ತೆನೆ ಹೊತ್ತ ಮಹಿಳೆಗೆ ಮತ್ತೆ ಚಿಂತೆಗೆ ಈಡಾಗುವಂತೆ ಮಾಡಿದ್ದಾರೆ.ಕಾಂಗ್ರೆಸ್ ಶಾಸಕರ ರಾಜೀನಾಮೆ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲಾ ಸಚಿವ ಹಾಗೂ ಶಾಸಕರು ರಾಜಧಾನಿಯಲ್ಲಿ ಬೀಡು ಬಿಟ್ಟಿದ್ದಾರೆ.ಸಚಿವ ಪುಟ್ಟರಂಗಶೆಟ್ಟಿ ಹಾಗೂ ಹನೂರು ಶಾಸಕ ಆರ್. ನರೇಂದ್ರಗೆ ಹೈಕಮಾಂಡ್ ಬುಲಾವ್ ಬಂದಿದೆ.ಇನ್ನು ನಾಟ್ ರೀಚಬಲ್ ಆಗಿರುವ ಬಿಎಸ್ಪಿ ಶಾಸಕ ಎನ್. ಮಹೇಶ್ ರ ರಾಜಕೀಯ ನಡೆ