ಪುಲಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಬಿಎಸ್ ಪಿ ಶಕ್ತಿ ಪ್ರದರ್ಶನ ನಡೆಸಿತು. ಬಿಎಸ್ ಪಿ ಅಭ್ಯರ್ಥಿ ಅಖಂಡ ಶ್ರೀನಿವಾಸ್ ಮೂರ್ತಿ ಕ್ಷೇತ್ರದ ಶಾಂಪುರ ಮುಖ್ಯ ರಸ್ತೆಯಲ್ಲಿ ಬೃಹತ್ ರೋಡ್ ಶೊ ನಡೆಸಿದ್ರು. ಸಾವಿರಾರು ಕಾರ್ಯಕರ್ತರು ಹಾಗೂ ಬೆಂಬಲಿಗರಿಂದ ಭರ್ಜರಿ ಮತಯಾಚನೆ ನಡೆಸಿ ಗೆಲುವಿನ ಕೇಕೆ ಹಾಕಿದ್ರು. ಇದೇ ವೇಳೆ ಮಾತನಾಡಿದ ಅಖಂಡ ಶ್ರೀನಿವಾಸ್ ಮೂರ್ತಿ ಈ ಬಾರಿ ಕ್ಷೇತ್ರದಲ್ಲಿ ಬಿಎಸ್ ಪಿ ಜಯಗಳಿಸಲಿದೆ. ಈ ಕ್ಷೇತ್ರದಲ್ಲಿ ಜನರ ಆಶೀರ್ವಾದ ನನ್ನ