ನವ ಕರ್ನಾಟಕ ಪರಿವರ್ತನೆ ಯಾತ್ರೆ ಅಗತ್ಯವಿಲ್ಲ. ಪರಿವರ್ತನೆಯಾಗಬೇಕಿರುವುದು ಬಿಜೆಪಿ ನಾಯಕರಲ್ಲಿ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿವರ್ತನೆ ಯಾತ್ರೆಯಲ್ಲಿ ಯಡಿಯೂರಪ್ಪ ನಾನು ಜೈಲಿಗೆ ಹೋಗಿದ್ದೆ ನೀವು ಜೈಲಿಗೆ ಹೋಗಿದ್ದೀರಿ ಎಂದು ಅಮಿತ್ ಶಾಗೆ ಹೇಳಬೇಕು. ಕೋಮುಗಲಭೆಗಳ ಮೂಲಕ ಜನತೆಯ ಮನ ಗೆಲ್ಲಲು ಸಾಧ್ಯವಿಲ್ಲ. ರಾಜ್ಯದ ಜನತೆ ಪ್ರಬುದ್ಧರಾಗಿದ್ದಾರೆ. ಆದ್ದರಿಂದ ಪರಿವರ್ತನೆ ರ್ಯಾಲಿಯ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟರು. ರಾಜ್ಯದ ಜನತೆ ಬಿಜೆಪಿಯವರಿಗೆ