ಚಿಕ್ಕಬಳ್ಳಾಪುರ : ಕೇಂದ್ರ ಸಂಸದನಾಗಿ ಅವನಿಗೆ ಕ್ಷೇತ್ರವನ್ನು ಸರಿಯಾಗಿ ನೋಡಿಕೊಳ್ಳಲು ಆಗುತ್ತಿಲ್ಲ ಎಂದು ಸಂಸದ ಎಂ.ವೀರಪ್ಪ ಮೊಯ್ಲಿ ವಿರುದ್ಧ ಮಾಜಿ ಸಿಎಂ ಯಡಿಯೂರಪ್ಪ ಅವರು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.