ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಲಿಂಗಾಯತ ವಿರೋಧಿ ಹೇಳಿಕೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಹೇಳಿಕೆ ಲಿಂಗಾಯತ ಸಮುದಾಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.