ಬೆಂಗಳೂರು: ರಾಜ್ಯಕ್ಕೆ ಬಂದಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ವಿಶಿಷ್ಟವಾಗಿ ಬೀಳ್ಕೊಡುಗೆ ನೀಡಿದ್ದಾರೆ. ಟ್ವಿಟರ್ ನಲ್ಲಿ ರಾಹುಲ್ ಗೆ ವ್ಯಂಗ್ಯವಾಗಿ ಬಿಎಸ್ ವೈ ಟಾಂಗ್ ಕೊಟ್ಟಿದ್ದಾರೆ. ರಾಹುಲ್ ಗಾಂಧಿಗೆ ರಾಜ್ಯಕ್ಕೆ ಬಂದಾಗಿನಿಂದ ಟ್ವಿಟರ್ ನಲ್ಲಿ ಟಾಂಗ್ ನೀಡುತ್ತಲೇ ಇದ್ದ ಬಿಎಸ್ವೈ ಇದೀಗ ಬೀಳ್ಕೊಡುಗೆಯನ್ನೂ ಟ್ವಿಟರ್ ಮೂಲಕ ವ್ಯಂಗ್ಯವಾಗಿಯೇ ಮಾಡಿದ್ದಾರೆ.ರಾಹುಲ್ ಗಾಂಧಿಯವರೇ ಜನಾಶೀರ್ವಾದ ಯಾತ್ರೆ ನೆಪದಲ್ಲಿ ನಿಮ್ಮ ಚುನಾವಣಾ ವಿಹಾರ ನಮಗೆ ಅದೃಷ್ಟ. ಮುಂದಿನ