ಕಮಿಷನ್ ಆರೋಪ ಮಾಡಿದ ದಿಂಗಾಲೇಶ್ವರ ಶ್ರೀಗಳ ವಿರುದ್ಧ ಮಾಜಿ ಸಿಎಂ BSY ಕಿಡಿಕಾರಿದ್ದಾರೆ. ಇದೊಂದು ಬೇಜವಾಬ್ದಾರಿ ಹೇಳಿಕೆ. ಪೀಠಾಧಿಪತಿಯಾಗಿದ್ದುಕೊಂಡು ಈ ರೀತಿ ಹೇಳಿಕೆ ನೀಡೋದು ಸರಿಯಲ್ಲ. ಮಠಾಧಿಪತಿಯಾಗಿದ್ದುಕೊಂಡು ಈ ರೀತಿ ಹೇಳಿಕೆ ಶೋಭೆ ತರುವಂತದ್ದಲ್ಲ ಎಂದು ಸಿಎಂ ಹೇಳಿದ್ದಾರೆ. ಯಾರು ಕಮಿಷನ್ ಕೇಳಿದ್ದಾರೆ. ಯಾರು ಕೊಟ್ಟಿದ್ದಾರೆ ಹೇಳಲಿ, ಈ ಬಗ್ಗೆ ತನಿಖೆ ನಡೆಸಲಾಗುತ್ತೆ ಎಂದರು. ಇನ್ನು ರಾಜ್ಯ ಕಾರ್ಯಕಾರಿಣಿಯಲ್ಲಾದ ಚರ್ಚೆಗಳ ಬಗ್ಗೆ ಮಾತನಾಡಿ ವಿಜಯನಗರದಲ್ಲಿ ಜೆಪಿ ನಡ್ಡಾ ಸಮ್ಮುಖದಲ್ಲಿ ಎರಡು