ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಯಾವುದೇ ಅಕ್ರಮ ಡಿನೋಟಿಫಿಕೇಶನ್ ಮಾಡಿಲ್ಲ ಎಂದು ಬಿಜೆಪಿ ಮುಖಂಡರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಉದಾಸಿ, ಯಡಿಯೂರಪ್ಪ ವಿರುದ್ಧ ಅನಗತ್ಯವಾಗಿ ಕೇಸ್ಗಳನ್ನು ದಾಖಲಿಸಲಾಗುತ್ತಿದೆ. ಯಾವುದೇ ಅಕ್ರಮ ಡಿನೋಟಿಫಿಕೇಶನ್ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಪ್ರಾಥಮಿಕ ಅಧಿಸೂಚನೆ ವೇಳೆ ಡಿನೋಟಿಫಿಕೇಶನ್ ಮಾಡಲಾಗಿದೆಯೇ ಹೊರತು ಯಾವುದೇ ಅಕ್ರಮ ಎಸಗಿಲ್ಲ. ಸಿಎಂ ಸಿದ್ದರಾಮಯ್ಯ ಸರಕಾರ ಕುಂಭಕರ್ಣ ನಿದ್ರೆಯಿಂದ ಎದ್ದು 10 ವರ್ಷಗಳ