ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಟವೆಲ್ ಹಾಕಿದ್ದೇನೆ. ಉತ್ತರ ಕರ್ನಾಟಕದಿಂದ ಸಿಎಂ ಆಗಲು ನನಗೂ ಅರ್ಹತೆ ಇದೆ. ಹೀಗಂತ ಬಿಜೆಪಿ ಶಾಸಕ ಹೇಳಿದ್ದಾರೆ.ಸಚಿವ ಎಂ.ಬಿ. ಪಾಟೀಲ್ ಗೆ ಕಾಂಗ್ರೆಸ್ ನಿಂದ ಅನ್ಯಾಯವಾದಗಲೆಲ್ಲ ನಾನು ಬಿಜೆಪಿಗೆ ಕರೆ ತರಲು ಚಿಂತನೆ ಮಾಡಿದ್ದೆ ಎಂದು ವಿಜಯಪುರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ನೀಡಿದ್ದಾರೆ.ಎಂಬಿಪಿ ಬಿಜೆಪಿಗೆ ಬರಲಿ. ಅವರ ಪರವಾಗಿ ನಾನು ನಿಲ್ಲುತ್ತೇನೆ. ನನಗೆ ಮಂತ್ರಿ ಸ್ಥಾನ ಬೇಡ. ಎಂಬಿಪಿಗೆ ಬೇಕಿರುವ