ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಂದ್ರೆ ಅಭಿವೃದ್ಧಿಯ ನೆನಪಾಗುತ್ತದೆ. ಸಿಎಂ ಸಿದ್ದರಾಮಯ್ಯ ಅಂದ್ರೆ ನಿದ್ದೆಯ ನೆನಪಾಗುತ್ತದೆ ಎಂದು ಬಿಜೆಪಿ ಸಂಸದ ಪ್ರತಾಪ ಸಿಂಹ ಲೇವಡಿ ಮಾಡಿದ್ದಾರೆ. ಮೈ,ಸೂರಿನಲ್ಲಿ ನಡೆದ ಬಿಜೆಪಿ ರೈತರ ಸಮಾವೇಶದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಹೆಸರು ಹೇಳಿದಾಗ ಅಭಿವೃದ್ಧಿ ಕಾರ್ಯಗಳು ನೆನಪಾಗುತ್ತವೆ. ಸಿಎಂ ಸಿದ್ದರಾಮಯ್ಯ ಹೆಸರು ಹೇಳಿದ ಕೂಡಲೇ ನಿದ್ದೆಯ ನೆನಪಾಗುತ್ತದೆ ಎಂದು ತಿಳಿಸಿದ್ದಾರೆ. ಯಾರದೋ ದುಡ್ಡು ಎಲ್ಲಮ್ಮ ಜಾತ್ರೆ ಎನ್ನುವಂತೆ ಕೇಂದ್ರದ ಹಣದಲ್ಲಿ ಸಿಎಂ ಸಿದ್ದರಾಮಯ್ಯ