ಕಾಂಗ್ರೆಸ್ ಬಿಜೆಪಿ ಮೇಲೆ ಟೆಂಡರ್ ಆರೋಪ ಮಾಡಿದ ಬೆನ್ನಲ್ಲೇ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕತ್ವದ ಬಗ್ಗೆ ಲೇವಡಿ ಮಾಡಿರುವ ಮಾಜಿ ಸಿಎಂ ಯಡಿಯೂರಪ್ಪ, ‘ಮತದಾರರ ಮನವೊಲಿಸುವ ದೊಡ್ಡ ಜವಾಬ್ದಾರಿ ನಿಮ್ಮ ಮೇಲಿದೆ, ಆ ಪ್ರಯತ್ನ ಮಾಡಿದ್ರೆ ಮಾತ್ರ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಸಾಧ್ಯ. ಮತ್ತೆ ನಾವು ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂಶಯ ಇಲ್ಲ. ಪ್ರಧಾನಿ ನರೇಂದ್ರ ಮೋದಿಯವರು ನಮಗೆ ಆದರ್ಶ. ಯಂಕ, ನಾಣಿ,